ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸದ್ಯ ಜಾರಿಯಲ್ಲಿರುವ ನೈಟ್ ಕರ್ಫ್ಯೂವನ್ನು ಆಗಸ್ಟ್ 30 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಈ ತಿಂಗಳ ಅಂತ್ಯದವರೆಗೆ ನಗರದಲ್ಲಿ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ರವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿರಲಿದೆ. ನೈಟ್ ಕರ್ಫ್ಯೂ ವಿಸ್ತರಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಆದರೆ ಏರ್ಪೋರ್ಟ್ ಸಂಚಾರ, ಅಗತ್ಯ- ಮೂಲಭೂತ ಸೌಕರ್ಯಗಳ ಸರಬರಾಜಿಗೆ ಅವಕಾಶ ನೀಡಲಾಗಿದೆ. ರಾಜ್ಯದಲ್ಲಿ ಕೊರೊನಾ 3ನೇ ಅಲೆ