ಬೆಂಗಳೂರು: ಭಾರತರತ್ನಕ್ಕೆ ಮಾಜಿ ಸಿಎಂ ನಿಜಲಿಂಗಪ್ಪ ಹೆಸರು ಶಿಫಾರಸು ಮಾಡುವ ಭರವಸೆಯನ್ನು ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌದದ ಬಳಿ ನೀಡಿದ್ದಾರೆ. ನಿಜಲಿಂಗಪ್ಪ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಈ ಭರವಸೆ ನೀಡಿದ್ದಾರೆ. ನಿಜಲಿಂಗಪ್ಪ ಈ ರಾಜ್ಯ ದೇಶ ಕಂಡ ಅಪ್ರತಿಮ ನಾಯಕ, ಕೈ, ಬಾಯಿ ಶುದ್ಧವಾಗಿಟ್ಟುಕೊಂಡ ಜನನಾಯಕ, ನೀರಾವರಿ ಕ್ಷೇತ್ರದಲ್ಲಿ ಅವರು ಅಪಾರ ಕೊಡುಗೆ ನೀಡಿದ್ದಾರೆ ಎಂದು ಸಿಎಂ ಹೊಗಳಿದ್ದಾರೆ. ವಿಧಾನಸೌಧದ ಬಳಿ ಇರುವ ನಿಜಲಿಂಗಪ್ಪ ಅವರ ಪ್ರತಿಮೆ