ಎತ್ತಿನ ಗಾಡಿ ಮೇಲೆ ರೋಡ್ ಷೋ ನಡೆಸಿದ ನಿಖಿಲ್

ಮಂಡ್ಯ‌, ಶನಿವಾರ, 30 ಮಾರ್ಚ್ 2019 (14:29 IST)

ಮಂಡ್ಯದಲ್ಲಿ ಬಿಸಿಲಿಗಿಂತ ಚುನಾವಣೆ ಕಾವು ಜೋರಾಗಿದೆ. ಸಿಎಂ ಪುತ್ರ ಹಾಗೂ ಜೆಡಿಎಸ್ ಅಭ್ಯರ್ಥಿ ಮತ ಕೇಳೋಕೆ ಭರ್ಜರಿ ಕ್ಯಾಂಪೇನ್ ನಡೆಸ್ತಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ಭಾಗದಲ್ಲಿ ನಿಖಿಲ್ ಕ್ಯಾಂಪೇನ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಬೀದಿಗಿಳಿದು ಪ್ರಚಾರಕ್ಕೆ ಮುಂದಾದ ನಿಖಿಲ್ ಗೆ ಜನರ ಬೆಂಬಲ ವ್ಯಕ್ತವಾಗಿದೆ.

ಗ್ರಾಮದ ಬೀದಿ, ಗಲ್ಲಿಗಲ್ಲಿಯಲ್ಲಿ‌ ನಿಖಿಲ್ ಸಂಚಾರ ಮಾಡಿ ಮತಯಾಚನೆ ಮಾಡಿದ್ರು.

ಎತ್ತಿನ ಗಾಡಿ ಮೇಲೆ ಏರಿ ನಿಂತು ರೋಡ್ ಷೋ ನಡೆಸಿದ್ದಾರೆ. ಕೈಮುಗಿದು ಮತ ಭಿಕ್ಷೆ ಕೇಳ್ತಿರೋ ನಿಖಿಲ್ ಕುಮಾರಸ್ವಾಮಿಗೆ ಮುಖಂಡರು, ಕಾರ್ಯಕರ್ತರು ಸಾಥ್ ನೀಡಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿಎಂ ಕುಮಾರಸ್ವಾಮಿ- ಯಡಿಯೂರಪ್ಪರನ್ನು ಎರೆಹುಳದ ಜೊತೆ ಹೋಲಿಸಿ ಕೆಲಸ ಕಳೆದುಕೊಂಡ ಶಿಕ್ಷಕ

ಬೆಂಗಳೂರು : ಸಿಎಂ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರನ್ನು ಎರೆಹುಳದ ಜೊತೆ ...

news

ಕ್ಷಣಕ್ಕೊಂದು ಮಾತನಾಡುವ ಸುಭಾಷ್ ರಾಠೋಡ ಅವಕಾಶವಾದಿ ರಾಜಕಾರಣಿ-ಉಮೇಶ್ ಜಾಧವ್ ಕಿಡಿ

ಕಲಬುರಗಿ : ಕ್ಷಣಕ್ಕೊಂದು ಮಾತನಾಡುವ ಸುಭಾಷ್ ರಾಠೋಡ ಅವಕಾಶವಾದಿ ರಾಜಕಾರಣಿ ಎಂದು ಕಲಬುರ್ಗಿ ಲೋಕಸಭಾ ...

news

ಕೆಸರು ಗದ್ದೆಯಲ್ಲಿ ನಾಟಿ ಮಾಡಿದ ನಿಖಿಲ್ ಕುಮಾರಸ್ವಾಮಿ

ಮಂಡ್ಯ : ಸಿಎಂ ಕುಮಾರಸ್ವಾಮಿ ಬಳಿಕ ಇದೀಗ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಗದ್ದೆಗಿಳಿದು ನಾಟಿ ಮಾಡಿ ...

news

ಬಿಜೆಪಿಯ ಭದ್ರಕೋಟೆ ಅಪರೇಷನ್ ಹಸ್ತ ನಡೆಸಿ ಯಶಸ್ವಿಯಾದ ಯು.ಟಿ ಖಾದರ್

ಮಂಗಳೂರು : ಬಿಜೆಪಿಯ ಭದ್ರಕೋಟೆಯಾದ ದಕ್ಷಿಣ ಕನ್ನಡದಲ್ಲಿ ಯು.ಟಿ ಖಾದರ್ ಅಪರೇಷನ್ ಹಸ್ತ ನಡೆಸಿ ...