ಬೆಂಗಳೂರು : ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ವಿಚಾರದಲ್ಲಿ ಚರ್ಚೆಗೆ ಕಾರಣರಾಗಿದ್ದ ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ಅವರನ್ನು ಚುನಾವಣಾ ಆಯೋಗ ವರ್ಗಾವಣೆ ಮಾಡಿದೆ.