ಚುನಾವಣೆ ಕಣದಲ್ಲಿ ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಜೆಡಿಎಸ್ ನಾಯಕರ ವಿರುದ್ಧವೇ ನಿಖಿಲ್ ಕುಮಾರಸ್ವಾಮಿ ಅಸಮಧಾನಗೊಂಡಿದ್ದಾರೆ. ಹೀಗಾಗಿ ಸ್ವಪಕ್ಷೀಯ ನಾಯಕರಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.ಜೆಡಿಎಸ್ ನಾಯಕರ ಟೀಕೆಗಳಿಗೆ ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಬೇಸತ್ತಿದ್ದಾರೆ. ಯಾರ ವಿರುದ್ಧವೂ ವೈಯಕ್ತಿಕ ಟೀಕೆ ಮಾಡದಂತೆ ಸ್ವಪಕ್ಷೀಯರಿಗೆ ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿ ವೇಳೆ ಜೆಡಿಎಸ್ ನಾಯಕರಿಗೆ ಮನವಿ ಮಾಡಿದ ನಿಖಿಲ್ ಕುಮಾರಸ್ವಾಮಿ, ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಹಾಗೂ