ಧರ್ಮಸ್ಥಳ: ಶಿವರಾತ್ರಿ ದಿನವಾದ ನಿನ್ನೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಿಎಂ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಸಾಮಾನ್ಯ ಭಕ್ತರಂತೇ ಸರತಿ ಸಾಲಿನಲ್ಲಿ ಕುಳಿತು ಊಟ ಮಾಡಿ ಗಮನ ಸೆಳೆದಿದ್ದಾರೆ.