ನಿಖಿಲ್ ಕುಮಾರಸ್ವಾಮಿ ಮದುವೆಗೆ ಮುಹೂರ್ತ ಫಿಕ್ಸ್ ಆಗಿದೆ. ಕಾಂಗ್ರೆಸ್ ಶಾಸಕರ ಸಂಬಂಧಿಯ ಹುಡುಗಿಯನ್ನು ನಿಖಿಲ್ ವರಿಸಲಿದ್ದಾರೆ.