ತಮ್ಮ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿರುವವರ ವಿರುದ್ಧ ಚಿತ್ರನಟ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಗರಂ ಆಗಿದ್ದಾರೆ.