ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಈಗ ಟೆಂಪಲ್ ರನ್ ಶುರುವಿಟ್ಟುಕೊಂಡಿದ್ದಾರೆ. ಅತ್ತ ಸುಮಲತಾ ಬಿರುಸಿನ ಪ್ರವಾಸದಲ್ಲಿ ತೊಡಗಿದ್ದರೆ, ಇತ್ತ ನಿಖಿಲ್ ದೇವರ ಮೊರೆ ಹೋಗಿದ್ದಾರೆ.ನಾವು ನಂಬಿಕೊಂಡಿರುವ ದೇವರು ಶೃಂಗೇರಿ ಶಾರದಾಂಬೆ. ತಾಯಿ ಶಾರದೆಂಬೆ ಹಾಗೂ ಶ್ರೀಗಳ ಆಶೀರ್ವಾದ ಪಡೆಯಲು ಬಂದಿದ್ದೇವೆ. ಶ್ರೀಗಳ ಜೊತೆ ದೊಡ್ಡವರ ನಂಟು ಹಿಂದಿನಿಂದಲೂ ಇದೆ. ಅವರ ಆಶೀರ್ವಾದ, ತಾಯಿಯ ಆಶೀರ್ವಾದ ಇವತ್ತು ತಂದೆಯವರನ್ನ ಆ ಸ್ಥಾನಕ್ಕೆ ಕೂರಿಸಿದೆ. ಹೀಗಂತ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ಲೋಕಸಭಾ