ಸಂಸದ ಪ್ರಜ್ವಲ್ ರೇವಣ್ಣ ಮತ್ತು ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಸದ್ಯ ತೆರೆಮರೆಯಲ್ಲಿಯೇ ಇರಬೇಕು. ಹೀಗಂತ ಜೆಡಿಎಸ್ ಮಾಜಿ ಶಾಸಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಹೇಳಿದ್ದಾರೆ.ನಿಖಿಲ್ ಹಾಗೂ ಪ್ರಜ್ವಲ್ ಸದ್ಯ ತೆರೆ ಮರೆಯಲ್ಲಿ ಇರೋದು ಸೂಕ್ತ. ಹೀಗಂತ ನೇರವಾಗಿ ಹೇಳಿದ್ದಾರೆ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ ಎಸ್ ವಿ ದತ್ತ.ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ಸ್ಥಾನದಿಂದ ಅವರು ದೂರ ಇರೋದು ಉತ್ತಮ. ಈಗಾಗಲೇ ಅವರು ಸಾಕಷ್ಟು ಹೆಸರು ಮಾಡಿದ್ದಾರೆ.