ಬೆಂಗಳೂರು : ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪರಾಭವಗೊಂಡ ನಿಖಿಲ್ ಕುಮಾರಸ್ವಾಮಿ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಈ ಬಗ್ಗೆ ಟ್ವಿಟರ್ ನಲ್ಲಿ