ಚುನಾವಣೆ ಕಣದಲ್ಲಿ ಇದೀಗ ಒಗ್ಗಟ್ಟಿನ ಮಂತ್ರ ಸಾರಲು ಜೆಡಿಎಸ್ ಮುಖಂಡರು ಮುಂದಾಗಿದ್ದಾರೆ.ಮಂಡ್ಯದಲ್ಲಿ ನಡೆದ ಸಮಾವೇಶದಲ್ಲಿ ನಿಖಿಲ್ ಕೈ ಹಿಡಿದು ದೀಪ ಬೆಳಗಿಸಿದ ಜಿಲ್ಲೆಯ ಜೆಡಿಎಸ್ ಶಾಸಕರು ಒಗ್ಗಟ್ಟು ಪ್ರದರ್ಶನ ಮಾಡಿದರು.ನಿಖಿಲ್ ಜತೆಗೂಡಿ ದೀಪ ಬೆಳಗಿದ ಜಿಲ್ಲೆಯ ಶಾಸಕರು, ಸಚಿವರು, ದೀಪ ಬೆಳಗುವ ಮೂಲಕ ಒಗ್ಗಟ್ಟಿನ ಸಂದೇಶ ರವಾನೆ ಮಾಡಿದರು.ನಿಖಿಲ್ ಸ್ಪರ್ಧೆಗೆ ಸ್ವಪಕ್ಷೀಯರಲ್ಲೇ ಅಸಮಾಧಾನ ಎದುರಾಗಿತ್ತು. ಅಸಮಾಧಾನ ಹೋಗಲಾಡಿಸಿ ಒಗ್ಗಟ್ಟಿನ ಸಂದೇಶ ರವಾನೆ ಮಾಡುವಲ್ಲಿ ಪ್ರಮುಖರು ಯಶಸ್ವಿಯಾಗಿದ್ದಾರೆ.ನಿಖಿಲ್ ಕೈ ಹಿಡಿದು ದೀಪ