ಬೆಂಗಳೂರು: ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಜತೆಗೆ ವಿಜಯನಗರದಲ್ಲಿರುವ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ನಿರ್ಮಲಾನಂದ ಸ್ವಾಮೀಜಿಗಳು ಕೆಸಿ ವೇಣುಗೋಪಾಲ್ ಬಳಿ ಇಕ್ಕಟ್ಟಿಗೆ ಸಿಲುಕುವಂತಹ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಉತ್ತರಿಸಲಾಗದೇ ವೇಣುಗೋಪಾಲ್ ನಕ್ಕು ಸುಮ್ಮನಾಗಿದ್ದಾರೆ.ವೇಣುಗೋಪಾಲ್ ಬಳಿ ನಿಮ್ಮ ಊರು ಯಾವುದು ಎಂದು ಸ್ವಾಮೀಜಿ ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ವೇಣುಗೋಪಾಲ್ ಕಾಸರಗೋಡು ಎಂದಿದ್ದಾರೆ. ಕಾಸರಗೋಡು, ಕೇರಳ ಮತ್ತು