ಕರ್ನಾಟಕದ ಮಲೆನಾಡ ರಾಜಧಾನಿಯ ಕಲಶಕ್ಕೆ ಮುಕುಟದ ಮಣಿಯಾಗಿ ಪ್ರಜ್ವಲಿಸುತ್ತಿದ್ದ “ಶರಾವತಿ ನದಿ” ಯ ಹಿನ್ನೀರಿಗೆ ಅತ್ಯಾಧುನಿಕ ತಾಂತ್ರಿಕ ವ್ಯವಸ್ಥೆಯಿಂದ ನಿರ್ಮಿತವಾದ ರಾಜ್ಯದ ಇತಿಹಾಸ ಪುಟಗಳಲ್ಲಿ ಶಾಶ್ವತವಾಗಿ ದಾಖಲಾಗುವಂತ ಐತಿಹಾಸಿಕ ಕೇಬಲ್ ಆಧಾರಿತ 2.25 ಕಿ.ಮೀ ಉದ್ದದ ಸುಮಾರು 423 ಕೋಟಿ ಅನುದಾನದಲ್ಲಿ ದೇಶದ ಎರಡನೇ ಅತಿ ದೊಡ್ಡ ಸಂಪರ್ಕ ಸೇತುವೆ “ಅಂಬಾರಗೋಡ್ಲು - ಕಳಸವಳ್ಳಿ - ಸಿಗಂಧೂರು - ಕೊಲ್ಲೂರು (ಸ್ಥಳೀಯರ ಹೊಳೆಬಾಗಿಲು ಸೇತುವೆ)” ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಿಸಲಾಗಿದೆ.