ದಿಲ್ಲಿಯ ನಿಜಾಮುದ್ದಿನ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ 10 ಮಂದಿ ಮುಸ್ಲಿಂ ಧರ್ಮ ಗುರುಗಳು ರಾಜ್ಯದಲ್ಲಿ ಧರ್ಮ ಪ್ರಚಾರ, ಉಪನ್ಯಾಸ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ಹಾಗೂ ಮಳವಳ್ಳಿಯಲ್ಲಿ ಸಂಚರಿಸಿ ಧಾರ್ಮಿಕ ಉಪನ್ಯಾಸ ನೀಡಿರುವ ಹಿನ್ನೆಲೆಯಲ್ಲಿ ಈ ತಾಲೂಕುಗಳಲ್ಲಿ ಲಾಕ್ ಡೌನ್ ಅನ್ನು ತೀವ್ರ ಗೊಳಿಸಲಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಹೇಳಿದ್ದಾರೆ.ಒಟ್ಟು 10 ಮಂದಿ ಮುಸ್ಲಿಂ ಧರ್ಮ ಗುರುಗಳು ದಿಲ್ಲಿಯ ವಿವಿಧ ಭಾಗಗಳಿಗೆ ಸೇರಿದವರಾಗಿದ್ದು, ನಿಜಾಮುದ್ದೀನ ಸಭೆ ಮುಗಿಸಿಕೊಂಡು ಜ.27