ಮೈಸೂರು : ವೃದ್ಧೆಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದವನಿಗೆ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಸಜೆ ವಿಧಿಸಿದೆ. ತಮಿಳುನಾಡು ಈರೋಡ್ ಜಿಲ್ಲೆಯ ಸತ್ಯಮಂಗಲದ ಎಂ. ಕೋಮರಪಾಳ್ಯದ ಕೂಲಿ ಕೆಲಸಗಾರ ಲಕ್ಷೀನಾರಾಯಣ ಮೂರ್ತಿ (38) ಶಿಕ್ಷೆಗೊಳಗಾದವನು.ಈತ 2018ರ ಸೆ.2 ರಂದು ಮೈಸೂರು ನಗರದ ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಆರ್ಎಂಸಿ ಹಿಂಭಾಗದ ಮನೆಗೆ ನುಗ್ಗಿ, ಅತ್ಯಾಚಾರವೆಸಗಿ ಕೊಲೆ ಮಾಡಿದ್ದ. ಪ್ರತಿನಿತ್ಯ ಸಂಜೆ ಆ ವೃದ್ಧೆಯ