ಬೆಂಗಳೂರು : ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಫೆ.4 ರಂದು ಬೆಂಗಳೂರು ಬಂದ್ಗೆ ಹೈಕೋರ್ಟ್ ತಡೆ ಹಿನ್ನೆಲೆ ಬೆಂಗಳೂರು ಬಂದ್ ನಡೆಸುವುದಿಲ್ಲ. ಆದರೆ ಮೋದಿ ರಾಜ್ಯಕ್ಕೆ ಬರುವ ದಿನವನ್ನು ಕರಾಳ ದಿನವಾಗಿ ಆಚರಣೆ ಮಾಡುವುದಾಗಿ ತಿಳಿಸಿದ್ದಾರೆ. ಅಸಮರ್ಪಕ ಬಂದ್ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಬಂದ್ ಗೆ ತಡೆ ನೀಡಿದ ಹಿನ್ನಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನ್ಯಾಯಾಲಯದ ತೀರ್ಪನ್ನು ನಾವು