BPL ಕಾರ್ಡ್ ದಾರರಿಗೆ ಆಹಾರ ಇಲಾಖೆ ಸಿಹಿ ಸುದ್ದಿ ಕೊಟ್ಟಿದ್ದು,ರಾಜ್ಯದಲ್ಲಿ ಯಾವುದೇ BPL ಕಾರ್ಡ್ ರದ್ದು ಮಾಡುವುದಿಲ್ಲ ಎಂದು ವಿಧಾನಸೌದದಲ್ಲಿ K H ಮುನಿಯಪ್ಪ ಹೇಳಿದ್ದಾರೆ. ಯಾರು ಅರ್ಹರಿರುತ್ತಾರೋ ಅವರಿಗೆ ಪರಿಶೀಲನೆ ಮಾಡಿ ಬಿಪಿಎಲ್ ಕಾರ್ಡ್ ಕೊಡಲಿದ್ದೇವೆ.ಮೊದಲು ಕೆಲವರ ಬ್ಯಾಂಕ್ ಖಾತೆ ಇಲ್ಲದ ಕಾರಣ ಪಡಿತರ ಚೀಟಿ ರದ್ದಾಗಿತ್ತು.3 ತಿಂಗಳಲ್ಲಿ ಅರ್ಹರಿಗೆ ಬಿಪಿಎಲ್, ಎಪಿಎಲ್ ಕಾರ್ಡ್ ವಿತರಿಸಲಿದ್ದೇವೆ.ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಪಿಎಲ್ ಕಾರ್ಡ್ ಗೆ 3 ಲಕ್ಷ ಅರ್ಜಿ