ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡರು ಸ್ಪಷ್ಟಪಡಿಸಿದ್ದಾರೆ. ಅದರಲ್ಲೂ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ದೇವೇಗೌಡರು ಪ್ರತಿಕ್ರಿಯಿಸಿದ್ದಾರೆ.