ಬೆಂಗಳೂರು : ಇಂದಿರಾ ಕ್ಯಾಂಟೀನ್ ಊಟದ ದರದಲ್ಲಿ ಯಾವುದೇ ವ್ಯತ್ಯಾಸ ಇಲ್ಲ ಎಂದು ಸಚಿವ ಹೆಚ್.ಕೆ.ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. ಇಂದಿರಾ ಕ್ಯಾಂಟೀನ್ ಊಟದ ಬೆಲೆ 62 ರೂಪಾಯಿ ಎಂಬುದು ಪ್ರತಿ ದಿನದ ವೆಚ್ಚ ಹೊರತು ಒಂದು ಊಟದ್ದಲ್ಲ. ಸಾರ್ವಜನಿಕರಿಂದ ಸಂಗ್ರಹಿಸುವ 25 ರೂಪಾಯಿ ಉಪಹಾರ ಮತ್ತು ಎರಡು ಊಟದ ವೆಚ್ಚವಾಗಿರುತ್ತದೆ ಎಂದು ಹೇಳಿದ್ದಾರೆ.ಇಂದಿರಾ ಕ್ಯಾಂಟೀನ್ ಎಲ್ಲ ಕಡೆಯೂ ತಿಂಡಿ 5 ರೂಪಾಯಿ, ಮಧ್ಯಾಹ್ನ ಹಾಗೂ ರಾತ್ರಿ ಊಟ 10 ರೂಪಾಯಿ