ಸಹೋದರರ ಸಂಬಂಧವನ್ನು ಮತ್ತಷ್ಟು ಗಟ್ಟಿ ಮಾಡುವ ನಿಸ್ವಾರ್ಥ ಸಂಬಂಧದ ಪ್ರತೀಕವೇ ರಾಖಿ ಹಬ್ಬ. ಇಂದು ನಾಡಿನಾದ್ಯಂತ ರಾಖಿ ಹಬ್ಬದ ಸಂಭ್ರಮ. ಕರೊನಾದ ಛಾಯೆ ಹಿನ್ನಲೆ, ನಗರದಲ್ಲಿ ಅಷ್ಟೊಂದು ಅದ್ದೂರಿಯಾಗಿ ಹಬ್ಬವನ್ನು ಆಚರಣೆ ಮಾಡಲಿಲ್ಲ. ಪ್ರತಿವರ್ಷದಂತೆ ವೆರೈಟಿ ರಾಖಿಗಳು ಸಹ ಮಾರ್ಕೆಟ್ ಗಳಲ್ಲಿ ಇಲ್ಲ. ರಕ್ಷಾ ಬಂಧನ ಹೆಣ್ಣು ಮಕ್ಕಳಿಗೆ ತವರಿನ ನಂಟು ಭದ್ರಪಡಿಸುವ ಹಬ್ಬ. ಜತೆಗೆ ಇದು ಭ್ರಾತೃತ್ವದ ಭಾವ ಬೆಸೆಯುವ ಸೇತುವೆ. ಪ್ರತಿವರ್ಷ ನೂಲು ಹುಣ್ಣಿಮೆ ದಿನ ರಾಖಿ