ಜೆಡಿಎಸ್ ಮುಖಂಡ ಪ್ರಭಾಕರ್ ರೆಡ್ಡಿ ಮನೆ ಮೇಲೆ ಐಟಿ ದಾಳಿ ಹಿನ್ನೆಲೆ, ಹುಬ್ಬಳ್ಳಿ ತಾಲೂಕಿನ ಹೆಬಸೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ‘ಪ್ರಭಾಕರ್ ರೆಡ್ಡಿ ಒಬ್ಬ ಉದ್ಯಮಿ ಇದ್ದಾರೆ, ಇಂತಹ ಐಟಿ ದಾಳಿ ಸಾಮಾನ್ಯ. ಅದು ಯಾಕೆ ಅಂತ ಎಲ್ಲರಿಗೂ ಗೊತ್ತು. ಇನ್ನೂ ಎರಡು-ಮೂರು ತಿಂಗಳು ಇಂತಹ ಐಟಿ ದಾಳಿಗಳು ವಿರೋಧ ಪಕ್ಷಗಳ ಮೇಲೆ ನಡೆಯುತ್ತವೆ. ಇದು ಯಾಕೆ ಅಂತ ಎಲ್ಲರಿಗೂ ಗೊತ್ತು, ಈ ಬಗ್ಗೆ ಜಾಸ್ತಿ ಮಾತನಾಡುವ