ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ವಲಸಿಗರು ಬರುವ ನಿರೀಕ್ಷೆ ಇದ್ದು, ತಪಾಸಣೆ ನಡೆಸದೇ ಯಾವುದೇ ಕಾರಣಕ್ಕೂ ಹೊರ ರಾಜ್ಯಗಳಿಂದ ಬರುವವರನ್ನು ಪ್ರವೇಶಕ್ಕೆ ಅನುಮತಿ ನೀಡಬಾರದು.