ಧಾರವಾಡ : ಮುಸ್ಲಿಮರು ಗೋಮಾಂಸ ತಿಂತಾರೆ. ದತ್ತಾತ್ರೇಯ ಪೀಠ ಪ್ರವೇಶಿಸಿ ಅವರು ಅಪವಿತ್ರ ಮಾಡುವುದಕ್ಕೆ ಅವಕಾಶ ಕೊಡಬಾರದು ಎಂದು ಶ್ರೀರಾಮ ಸೇನೆ ಸಂಘಟನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು.ನಗರದಲ್ಲಿ ಮಾತನಾಡಿದ ಅವರು, ನಿನ್ನೆ ಸಂಪುಟ ಸಭೆಯಲ್ಲಿ ದತ್ತಾತ್ರೇಯ ಪೀಠದ ಬಗ್ಗೆ ಒಂದು ನಿರ್ಣಯ ಕೈಗೊಂಡಿದ್ದಾರೆ. ಅದನ್ನು ನಾನು ಸ್ವಾಗತಿಸುತ್ತೇನೆ. ಬಹಳ ವರ್ಷಗಳಿಂದ ಅಲ್ಲಿ ಹಿಂದೂ ಅರ್ಚಕನ ನೇಮಕ ಆಗಬೇಕು ಹಾಗೂ ತ್ರಿಕಾಲ ಪೂಜೆ ಆಗಬೇಕು ಎಂದಿತ್ತು.ಅನಾಥವಾಗಿ ಬಿದ್ದಿದ್ದ ದತ್ತಾತ್ರೇಯ ಪೀಠದ