ಪ್ರತಿವರ್ಷ ಆಗಸ್ಟ್ 15 ಬಂದರೆ ಸಾಕು ಎಲ್ಲ ಸಾರ್ವಜನಿಕರು, ಶಾಲಾ ಕಾಲೇಜ್ ಗಳ ವಿದ್ಯಾರ್ಥಿಗಳು ಪೊಲೀಸ್ ಮೈದಾನಕ್ಕೆ ಬರುತ್ತಿದ್ದರು. ಆದರೆ ಈ ಬಾರಿ ನೋ ಎಂಟ್ರಿ. ಕೋವಿಡ್-19 ಸೋಂಕು ಇರುವುದರಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಚಿತ್ರದುರ್ಗ ಜಿಲ್ಲಾ ಆಡಳಿತದಿಂದ ಆಗಸ್ಟ್ 15 ರಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ಕಾವಯತು ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ಆಯೋಜಿಸಲಾಗಿದೆ.ಆದರೆ ಈ ಕಾರ್ಯಕ್ರಮದಲ್ಲಿ ಆಹ್ವಾನಿತರನ್ನು ಹೊರತುಪಡಿಸಿ ಇತರೆ ಸಾರ್ವಜನಿಕರು ಸಮಾರಂಭದಲ್ಲಿ ಭಾಗವಹಿಸಬಾರದು. ಕಾರ್ಯಕ್ರಮದ