ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಸ ವಿಲೇವಾರಿಯದ್ದೇ ದೊಡ್ಡ ಸಮಸ್ಯೆ. ಪಕ್ಕದ ಸೈಟ್ ಗೆ ಹಾಕುವಂತಿಲ್ಲ, ಸಿಕ್ಕ ಸಿಕ್ಕಲ್ಲಿ ಕಸ ಎಸೆದರೆ ನಮಗೇ ತೊಂದರೆ. ಆದರೆ ಕಸದ ಗಾಡಿ ಸರಿಯಾಗಿ ಬರದೇ ಇದ್ದರೆ ಏನು ಮಾಡೋದು?ಇದೀಗ ನಗರದ ವಾಸಿಗಳ ಸಮಸ್ಯೆ ಇದೇ ಆಗಿದೆ. ಕಳೆದೆರಡು ದಿನಗಳಿಂದ ಕಸದ ಗಾಡಿಗಳು ಮನೆ ಮುಂದೆ ಬರುತ್ತಿಲ್ಲ. ಇದಕ್ಕೆ ಕಾರಣ ಕಸ ವಿಲೇವಾರಿ ಮಾಡುವ ನೌಕರರ ಮುಷ್ಕರ.ಬಿಬಿಎಂಪಿ ಕಳೆದ ಎರಡು ತಿಂಗಳಿನಿಂದ ಬಿಲ್ ಪಾವತಿಸದ ಹಿನ್ನಲೆಯಲ್ಲಿ