ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆ ತಂದ ಅನಾಹುತ ಒಂದು ಕಡೆ ಸಮಸ್ಯೆಯಾದರೆ, ಇದರ ಜತೆಗೆ ಅನೇಕ ಸಮಸ್ಯೆಗಳವೂ ಇವೆ. ಆದರೆ ಇದರ ನಡುವೆ ವಿಧಾನಸೌಧ ವಜ್ರಮಹೋತ್ಸವವನ್ನು ಅದ್ಧೂರಿಯಾಗಿ ನಡೆಸಲು ಉದ್ದೇಶಿಸಿದ್ದ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಹಾಕಿದ್ದಾರೆ. ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಇಂತಹ ಸಂದರ್ಭದಲ್ಲಿ ಅದ್ಧೂರಿ ಆಚರಣೆ ಮಾಡುವುದು ತಪ್ಪು. ಇದರಿಂದ ತಪ್ಪು ಸಂದೇಶ ರವಾನೆಯಾಗುತ್ತದೆ. ಕೋಟ್ಯಂತರ ರೂ. ವೆಚ್ಚ ಮಾಡುವುದು ಸರಿಯಲ್ಲ ಎಂದಿದ್ದಾರೆ.ವಜ್ರಮಹೋತ್ಸವ ವೆಚ್ಚಕ್ಕೆ ವಿಧಾನಸಭೆ ಸಚಿವಾಲಯ ಹಣಕಾಸು ಇಲಾಖೆಗೆ