ಬೆಂಗಳೂರು : ಇಂದು ಹೈಕೋರ್ಟ್ಗೆ ನಮ್ಮ ಕ್ರಮಗಳ ಬಗ್ಗೆ ಎಜಿ ತಿಳಿಸಿದ್ದಾರೆ. ಹಿಜಾಬ್ ಪ್ರಕರಣದ ಹಿಂದೆ ಬೇರೆ ಶಕ್ತಿಗಳು ಕೆಲಸ ಮಾಡುತ್ತಿದೆ.ಈ ಕುರಿತು ಪೊಲೀಸ್ ಇಲಾಖೆ ಮೂಲಕ ತನಿಖೆ ಮಾಡಲಾಗುತ್ತದೆ. ವಿದ್ಯಾರ್ಥಿಗಳು ಕಾಲೇಜು ನಿಯಮ ಪಾಲನೆ ಮಾಡಿದ್ರೆ ಮಾತ್ರ ಕಾಲೇಜಿಗೆ ಎಂಟ್ರಿ ಇಲ್ಲ ಅಂದ್ರೆ ಯಾವುದೇ ಕಾರಣಕ್ಕೂ ಎಂಟ್ರಿ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ.ಕೋರ್ಟ್ಗೆ ಎಲ್ಲರೂ ಒಂದೇ ಎಂಬ ಮನಸ್ಥಿತಿ, ಶಿಕ್ಷಣ