ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಎಚ್. ವಿಶ್ವನಾಥ್ ಪಕ್ಷ ತೊರೆಯುತ್ತಿದ್ದಾರೆಂಬ ಊಹಾಪೋಹಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.