ಬೆಂಗಳೂರು : ನಾನು ಮುಂಚೆನೇ ಹೇಳಿದ್ದೆ, ಯಾರು ಎಷ್ಟೇ ದೊಡ್ಡವರಿದ್ರೂ ಕ್ರಮ ತಗೋತೀವಿ ಅಂತ ಹೀಗಾಗಿ ಸಾಕ್ಷಾ್ಯಧಾರಗಳ ಆಧಾರದಲ್ಲಿ ಅಮೃತ್ ಪೌಲ್ ಬಂಧನವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಇಂದು ಎಡಿಜಿಪಿ ಅಮೃತ್ ಪೌಲ್ ಅವರನ್ನು ಬಂಧಿಸಲಾಗಿದೆ.ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಿಎಂ, ನಾನು ಮುಂಚೆನೇ ಹೇಳಿದ್ದೆ, ಯಾರು ಎಷ್ಟೇ ದೊಡ್ಡವರಿದ್ರೂ ಕ್ರಮ ತಗೋತೀವಿ ಅಂತ, ಹಾಗಾಗಿ