ಉಡುಪಿ : ನೈಟ್ ಕರ್ಫ್ಯೂವಿನಿಂದ ಕೊರೊನಾ ನಿಯಂತ್ರಣವಾಗುತ್ತದೆ ಎನ್ನಲು ಸಾಧ್ಯವಿಲ್ಲ. ನ್ಯೂ ಇಯರ್ ಆಚರಣೆ ವೇಳೆ ನಿಯಮ ವಿಧಿಸಲಾಗಿತ್ತು.ಆದರೆ ನೈಟ್ ಕರ್ಫ್ಯೂ ಮುಂದುವರಿಸುವ ಅವಶ್ಯಕತೆ ಇಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ತಮ್ಮ ಅಭಿಪ್ರಾಯ ಹೇಳಿದ್ದಾರೆ. ನೈಟ್ ಕರ್ಫ್ಯೂ ಮಾಡದಿದ್ದರೆ ಜನ ಅನಗತ್ಯವಾಗಿ ಓಡಾಡುತ್ತಿದ್ದರು. ಇದರಿಂದ ಕೊರೊನಾ ಇನ್ನೂ ಇದೆ ಎನ್ನುವುದು ಜನರ ಅರಿವಿಗೆ ಬರುತ್ತದೆ.ಕೊರೊನಾ ಪೀಡಿತರ ಸಂಖ್ಯೆ ಜಾಸ್ತಿಯಾದರೂ ಅದರ ತೀವ್ರತೆ ಇಲ್ಲ. ಎಲ್ಲರಿಗೂ ಆಸ್ಪತ್ರೆ, ಆಕ್ಸಿಜನ್