ಇಡೀ ಭಾರತದಲ್ಲಿ, ನಾಡಿನಲ್ಲಿ ಗೋ ಹತ್ಯೆ ನಿಷೇಧ ಆಗಬೇಕು ಅನ್ನೋದು ಎಲ್ಲರ ಆಶಯವಾಗಿದೆ ಅಂತಾ ಬೆಂಗಳೂರಿನಲ್ಲಿ ಮಾಜಿ ಸಚಿವ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.