ರಾಜಕೀಯ ಬೇಧ ಮರೆತು ಎಲ್ಲಾ ಪಕ್ಷಗಳ ನಾಯಕರು ಒಂದಾಗಿ ಶಾಶ್ವತವಾದ ಪರಿಹಾರ ಕ್ರಮಗಳ ಯೋಜನೆಯನ್ನು ರೂಪಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಹೇಳಿದ್ದಾರೆ.ಕೊಡಗು ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಪ್ರಾಕೃತಿಕ ವಿಕೋಪ ಸಂಬಂಧಿತ ರಾಜಕೀಯ ಬೇಧ ಮರೆತು ಎಲ್ಲಾ ಪಕ್ಷಗಳ ನಾಯಕರು ಒಂದಾಗಿ ಶಾಶ್ವತವಾದ ಪರಿಹಾರ ಕ್ರಮಗಳ ಯೋಜನೆಯನ್ನು ಸಕಾ೯ರದ ಮೂಲಕ ಜಾರಿಗೊಳಿಸಬೇಕಾಗಿದೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.ರಾಜ್ಯ ವಿಧಾನಮಂಡಲದ ಮುಂದಿನ ಅಧಿವೇಶನದಲ್ಲಿ ಕೊಡಗಿಗೆ ಶಾಶ್ವತ ಯೋಜನೆಗಾಗಿಯೇ ವಾಷಿ೯ಕ ಬಜೆಟ್ ನಲ್ಲಿ ಪ್ರತ್ಯೇಕ