ಬೆಂಗಳೂರು: ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ಐಟಿ ದಾಳಿಗೆ ಭಯಪಡುವ ಅಗತ್ಯವಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಆಭಯ ನೀಡಿದ್ದಾರೆ.