ಬೆಂಗಳೂರು: ಬಿಜೆಪಿಯವರಿಂದ ಮೀಸಲಾತಿ ಪಾಠ ಕಲಿಯಬೇಕಾಗಿಲ್ಲ. ಸಾಮಾಜಿಕ ನ್ಯಾಯದಂತೆ ಅಡಳಿತ ನಡೆಸುವವರು ನಾವು ಎಂದು ಬಿಜೆಪಿ ಮುಖಂಡರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.