ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಂತಹವರಿಂದ ಪಾಠ ಹೇಳಿಸಿಕೊಳ್ಳುವ ಅಗತ್ಯ ನಮಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.