ಡಿಜಿಪಿ ಓಂ ಪ್ರಕಾಶ್ ಅವರ ವರ್ಗಾವಣೆಗೆ ಚಿಂತನೆ ನಡೆಸುತ್ತಿರುವ ರಾಜ್ಯ ಸರಕಾರದ ನಿರ್ಧಾರಕ್ಕೆ ಐಪಿಎಸ್ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡಿಜಿಪಿ ಓಂ ಪ್ರಕಾಶ್ ಅವರನ್ನು ಬಲವಂತದಿಂದ ರಜೆಯ ಮೇಲೆ ತೆರಳುವಂತೆ ಸೂಚನೆ ನೀಡಿ. ಅವರ ಸ್ಥಾನಕ್ಕೆ ಬೇರೆಯವರನ್ನು ನೇಮಕ ಮಾಡಲು ರಾಜ್ಯ ಸರಕಾರ ಚಿಂತಿಸುತ್ತಿದೆ. ಸರಕಾರದ ಈ ನಡೆಯನ್ನು ಐಪಿಎಸ್ ಅಧಿಕಾರಿಗಳ ಖಂಡಿಸಿದ್ದಾರೆ. ಮೊದಲು ಗೃಹ ಸಚಿವರ ಸಲಹೆಗಾರ ಕೆಂಪಯ್ಯನವರನ್ನು ವಜಾಗೊಳಿಸಿ ಆವಾಗ ಪೊಲೀಸ್ ಇಲಾಖೆ ತಂತಾನೆ