ಬೆಂಗಳೂರು : ಸೋನಿಯಾಗಾಂಧಿ ಅವರ ತಾಯಿ ಪ್ರೀತಿ ಮೇಲೆ ನನಗೆ ನಂಬಿಕೆಯಿದೆ.ನನ್ನ ಹಣೆಯಲ್ಲಿ ಬರೆದಿದ್ದರೆ ಸಿಎಂ ಆಗೋದು ತಪ್ಪಿಸೋಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ನಾನು ಪಕ್ಷಕ್ಕಾಗಿ ಚಪ್ಪಡಿ ಆಗೋಕೂ ರೆಡಿ. ಆದ್ರೆ ಸನ್ಯಾಸಿ ಆಗಲ್ಲ. ಪಕ್ಷಕ್ಕಾಗಿ ರಕ್ತ, ಬೆವರು ಕೊಟ್ಟಿದ್ದೇನೆ. 2 ವರ್ಷದಿಂದ ನಿದ್ರೆ ಮಾಡಿಲ್ಲ. ಏಕೆಂದರೆ ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದು ಹೇಳಿದ್ದಾರೆ. ನಮಗೊಂದು ಅವಕಾಶ ಮಾಡಿಕೊಟ್ಟರೆ, ನಾವೂ ಜನಸೇವೆ ಮಾಡುತ್ತೇವೆ. ನಾನು ಜೈಲಲ್ಲಿದ್ದಾಗ ತಾಯಿ