ಧಾರವಾಡ : 2024ರ ಲೋಕಸಭೆ ಚುನಾವಣೆ ಹೊತ್ತಿಗೆ ಕಾಂಗ್ರೆಸ್ ಸಮಾಪ್ತಿ ಆಗುತ್ತದೆ, ಆ ಸಮಯದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ದೀಪ ಹಚ್ಚುವುದಕ್ಕೂ ಯಾರೂ ಸಿಗುವುದಿಲ್ಲ ಎಂದು ಸಚಿವ ಗೋವಿಂದ ಕಾರಜೋಳ ವ್ಯಂಗ್ಯವಾಡಿದರು. ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ 5 ವರ್ಷ ಏನು ಮಾಡಿದ್ದಾರೆ ಹೇಳಲಿ, ಇದು ರಾಷ್ಟ್ರೀಯ ಕಾಂಗ್ರೆಸ್ ಅಲ್ಲ, ಜವಾಹರಲಾಲ್ ಕಾಂಗ್ರೆಸ್ ಅಲ್ಲ, ತಾಯಿ, ಮಕ್ಕಳ ಕಾಂಗ್ರೆಸ್ ಆಗಿದೆ. ತಾಯಿ, ಮಕ್ಕಳಿಗೆ ನಿಷ್ಠೆ ತೋರಿಸಿದವರಿಗೆ ಮಾತ್ರ