ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಂಡ್ಯ ಲೋಕಸಭೆ ಕ್ಷೇತ್ರದ ಸಂಸದ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.