ಬೆಂಗಳೂರು : ಮುಂದಿನ ಚುನಾವಣೆಯಲ್ಲಿ ನಮ್ಮ ಕುಟುಂಬದವರು ಯಾರು ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ದೇವೇಗೌಡರದ್ದು ಕುಟುಂಬ ರಾಜಕಾರಣ ಎಂಬ ಮಾತು ಕೇಳಿ ಸಾಕಾಗಿದೆ. ಇಲ್ಲಿಯವರೆಗೆ ಈ ವಿಚಾರದಲ್ಲಿ ಅನುಭವಿಸಿದ ನೋವು ಸಾಕು. ಗೌಡರ ಕುಟುಂಬ ಸದಸ್ಯರು ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿಗಳು ಕೆಲವು ಮಾಧ್ಯಮಗಳಲ್ಲಿ ಬರುತ್ತಿವೆ. ಆದರೆ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಕೆ.ಆರ್.ಪೇಟೆ, ಹುಣಸೂರು ಮತ್ತು