ಬೆಂಗಳೂರು: ಬಿಬಿಎಂಪಿ ಮೈತ್ರಿ ಮುಂದುವರಿಕೆ ಬಗ್ಗೆ ಇನ್ನು ನಾವು ಯಾರ ಬಳಿಯೂ ಮಾತನಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಬಿಎಂಪಿ ಮೈತ್ರಿ ಬಗ್ಗೆ ಒಂದು ಬಾರಿ ದೇವೇಗೌಡರ ಜೊತೆ ರೋಷನ್ ಬೇಗ್ ಚರ್ಚೆ ಮಾಡಿದ್ದಾರೆ ಅಷ್ಟೆ. ಮೇಯರ್ ಸ್ಥಾನ ಕೊಟ್ರೆ ಬೆಂಬಲ ಅನ್ನೋ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ನಾವು ಇನ್ನೂ ಮಾತೇ ಆಡಿಲ್ಲ. ನೀವೇ ವಕಾಲತ್ತು ವಹಿಸ್ತೀರಾ ಅಂತ ಗರಂ ಆದ್ರು. ಕೂಡಲೇ ಶಾಂತರಾದ