ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಬಿ.ಎಲ್.ಸಂತೋಷ್ ಮೇಲೆ ಆರೋಪ ಮಾಡೋದು ಸರಿಯಲ್ಲ.