ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಟಿಕೆಟ್ ಕೊಡುವ ಅಧಿಕಾರ ಯಾರಿಗೂ ಇಲ್ಲ. ಕೇವಲ ಹೈಕಮಾಂಡ್ಗೆ ಮಾತ್ರ ಅಧಿಕಾರವಿದೆ ಎಂದು ಸಿಎಂ ಸಿದ್ದರಾಮಯ್ಯಗೆ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.