ಮೈತ್ರಿ ಸರ್ಕಾರಕ್ಕೆ ಧಕ್ಕೆ ತರುವಂತಹ ಹೇಳಿಕೆಯನ್ನು ಯಾರೂ ನೀಡಬಾರದು-ಅತೃಪ್ತರಿಗೆ ಖಡಕ್ ಎಚ್ಚರಿಕೆ ನೀಡಿದ ಕಾಂಗ್ರೆಸ್

ಬೆಂಗಳೂರು, ಮಂಗಳವಾರ, 19 ಫೆಬ್ರವರಿ 2019 (10:51 IST)

ಬೆಂಗಳೂರು : ಅತೃಪ್ತ ಕೈ ಶಾಸಕರಿಂದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಯಾವುದೇ ರೀತಿಯ ತೊಂದರೆಯುಂಟಾಗಬಾರದು ಎಂಬ ನಿಟ್ಟಿನಲ್ಲಿ ಅತೃಪ್ತರಿಗೆ ಕೆಪಿಸಿಸಿ ಖಡಕ್ ಎಚ್ಚರಿಕೆಯೊಂದನ್ನು ನೀಡಿದೆ.


ಮಾಜಿ ಸಚಿವ ರಾಮಲಿಂಗ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಜೆಡಿಎಸ್ ನೊಂದಿಗೆ ಮೈತ್ರಿಗೆ ಧಕ್ಕೆ ತರುವಂತಹ ಹೇಳಿಕೆಯನ್ನು ಯಾರೂ ನೀಡಬಾರದು, ಏನೇ ಅಭಿಪ್ರಾಯವಿದ್ದರೂ ಪಕ್ಷದ ಚೌಕಟ್ಟಿನೊಳಗೆ ಹಂಚಿಕೊಳ್ಳಬೇಕು. ಸೀಟು ಹಂಚಿಕೆ ಸಂಬಂಧದಲ್ಲೂ ಅನಾವಶ್ಯಕ ಹೇಳಿಕೆ ಕೊಡಬಾರದು, ಈ ಸೂಚನೆ ಮೀರಿದರೆ ಗಂಭೀರವಾಗಿ ಪರಿಗಣಿಸಬೇಕು ಎಂಬ ತೀರ್ಮಾನ ಕೈಗೊಳ್ಳಲಾಗಿದೆ.


ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್ ಸೇರಿದಂತೆ ಪ್ರಮುಖಗರು ಸಭೆಯಲ್ಲಿ ಭಾಗಿಯಾಗಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿಟಿ ರವಿ ಕಾರು ಗುದ್ದಿ ಇಬ್ಬರ ಸಾವು: ಶಾಸಕರು ಎಲ್ಲೂ ಓಡಿ ಹೋಗಿಲ್ಲ ಎಂದ ಬಿಜೆಪಿ

ಚಿಕ್ಕಮಗಳೂರು: ಬಿಜೆಪಿ ಶಾಸಕ ಸಿಟಿ ರವಿ ಚಲಿಸುತ್ತಿದ್ದ ಕಾರು ರಸ್ತೆ ಬದಿ ನಿಂತಿದ್ದ ಯುವಕರ ಮೇಲೆ ಹರಿದು ...

news

ಸ್ವೀಡನ್ ಮಹಿಳೆಯರು ಒಳ ಉಡುಪಿನ ಒಳಗೆ ಚಮಚ ಇಟ್ಟುಕೊಳ್ಳುತ್ತಿರುವುದು ಯಾಕೆ ಗೊತ್ತಾ?

ಸ್ವೀಡನ್ : ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸ್ವೀಡನ್ ಮಹಿಳೆಯರು ...

news

ಬಟ್ಟೆ ಅಂಗಡಿಯಲ್ಲಿ ಡ್ರೆಸ್ ಹಾಕಿ ನೋಡುತ್ತಿದ್ದ ಹುಡುಗಿಗೆ ಲೈಂಗಿಕ ಕಿರುಕುಳ ನೀಡಿದ ಸೇಲ್ಸ್ ಮೆನ್

ದುಬೈ : ಬಟ್ಟೆ ಖರೀದಿಸಲು ಬಂದಿದ್ದ 15 ವರ್ಷದ ಹುಡುಗಿ ಮೇಲೆ 31 ವರ್ಷದ ಭಾರತೀಯ ಸೇಲ್ಸ್ ಮೆನ್ ನೊಬ್ಬ ...

news

ಪಾಠ ಹೇಳಿಕೊಡಲು ಮನೆಗೆ ಬಂದ ಶಿಕ್ಷಕ ವಿದ್ಯಾರ್ಥಿಗೆ ಮಾಡಿದ್ದೇನು ಗೊತ್ತಾ?

ನವದೆಹಲಿ : ಪಾಠ ಹೇಳಿಕೊಡಲು ಮನೆಗೆ ಬಂದ ಶಿಕ್ಷಕನೊಬ್ಬ ವಿದ್ಯಾರ್ಥಿಯನ್ನು ಬಾತ್‍ರೂಮ್ ನಲ್ಲಿ ಅಡಗಿಸಿಟ್ಟು ...