ಬೆಂಗಳೂರು : 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದರ ಬಗ್ಗೆ ಭಾರೀ ಗೊಂದಲ ಸೃಷ್ಟಿಯಾಗಿತ್ತು, ಇದೀಗ 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಇಲ್ಲ ಬದಲಾಗಿ ಸಾಮಾನ್ಯ ಮೌಲ್ಯಂಕನ ಪರೀಕ್ಷೆ ಮಾತ್ರ ನಡೆಸಲಾಗುವುದು ಎಂದು ಹೇಳುವುದರ ಮೂಲಕ ಸಚಿವ ಸುರೇಶ್ ಕುಮಾರ್ ಈ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,