ಈ ತಿಂಗಳು 27ಕ್ಕೆ ನನಗೆ 80 ವರ್ಷ ತುಂಬುತ್ತಿದೆ. ಈ ವಿಶೇಷ ಸಂದರ್ಭದಲ್ಲಿ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬರುತ್ತಿದ್ದಾರೆ. ಅಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಆಗಲಿದೆ. ನಿಮ್ಮ ಹುಟ್ಟುಹಬ್ಬದ ದಿನವೇ ಬರ್ತಿನಿ ಅಂತ ಮೋದಿ ಸಹ ಹೇಳಿದ್ದಾರೆ ಎಂದು ಬಿಎಸ್ವೈ ತಿಳಿಸಿದರು. 15ನೇ ವಿಧಾನಸಭೆಯ ಕೊನೆಯ ಅಧಿವೇಶನದ ಕೊನೆಯ ದಿನವಾದ ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ವಿಧಾನಸೌಧದ ಬಳಿಯ ಗಾಂಧಿ ಪ್ರತಿಮೆ ಬಳಿ