ಮಂಗಳೂರು (ಜು.14): ರೈತರ ಸಂಕಷ್ಟಕ್ಕೆ ನೆರವಾಗಲು ಸರ್ಕಾರ ಸಾಲ ಮನ್ನಾ ಯೋಜನೆ ಜಾರಿಗೆ ತಂದಿರುವುದು ಈಗ ಕೃಷಿಕರಿಗೆ ಶಾಪವಾಗಿ ಪರಿಣಮಿಸಿದೆ. ಸಾಲ ಮನ್ನಾ ಯೋಜನೆಯಲ್ಲಿ ಕಳೆದ 10 ವರ್ಷಗಳಲ್ಲಿ 4 ಲಕ್ಷ ರು. ವರೆಗೆ ಬಡ್ಡಿ ರಿಯಾಯ್ತಿ ಪಡೆದ ರೈತರು ಮತ್ತೆ ಬಡ್ಡಿ ರಿಯಾಯ್ತಿಯಲ್ಲಿ ಹೊಸ ದೀರ್ಘಾವಧಿ ಕೃಷಿ ಸಾಲ ಪಡೆಯುವಂತಿಲ್ಲ. ಬೇಕಾದರೆ ಅಧಿಕ ಬಡ್ಡಿದರದ ಕೃಷಿಯೇತರ ಸಾಲಕ್ಕೆ ಮೊರೆ ಹೋಗಬೇಕಾಗಿದೆ. • ರೈತರ ಸಂಕಷ್ಟಕ್ಕೆ ನೆರವಾಗಲು ಸರ್ಕಾರ ಸಾಲ