ಬೆಂಗಳೂರು: ವರುಣಾ ಕ್ಷೇತ್ರದಲ್ಲಿ ತಮ್ಮ ಪುತ್ರನನ್ನು ಸಿಎಂ ಸಿದ್ದರಾಮಯ್ಯ ಪುತ್ರನ ಎದುರು ಕಣಕ್ಕಿಳಿಸಿ ಜಿದ್ದಾಜಿದ್ದಿನ ಕಣವಾಗಿಸುವ ಕನಸಿನಲ್ಲಿದ್ದ ಬಿಎಸ್ ಯಡಿಯೂರಪ್ಪನವರಿಗೆ ಹೈಕಮಾಂಡ್ ಶಾಕ್ ಕೊಟ್ಟಿದೆ.