ಸೈರನ್ ಹಾಕಿಕೊಂಡು, ಎಷ್ಟೇ ಹಾರನ್ ಮಾಡಿದ್ರು ಆಂಬುಲೆನ್ಸ್ಗೆ ದಾರಿ ಬಿಡದೆ ಮಂಗಳೂರಿನ ಕಾರೊಂದು ಅಮಾನವೀಯತೆ ಮೆರೆದ ಘಟನೆ ಮಂಗಳೂರಿನ ಬಿ.ಸಿ.ರೋಡ್ನಲ್ಲಿ ನಡೆದಿದೆ. ಮಧ್ಯಾಹ್ನ ತುಂಬಾ ಸಿರಿಯಸ್ ಆಗಿದ್ದ 45 ವರ್ಷದ ಅಮಿರ್ಜಾನ್ ಎಂಬುವರನ್ನ ಚಿಕ್ಕಮಗಳೂರಿನಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯುಲಾಗುತ್ತಿತ್ತು. ಈ ವೇಳೆ ಮಂಗಳೂರು ಸಮೀಪಿಸುತ್ತಿದ್ದಂತೆ ಕೆ.ಎ.19 ಮಂಗಳೂರು ನೋಂದಣಿಯ ಕಾರು ಚಾಲಕನೊಬ್ಬ ಸುಮಾರು 10 ಕಿ.ಮೀ. ಆಂಬುಲೆನ್ಸ್ಗೆ ದಾರಿ ಬಿಡದೆ ಸತಾಯಿಸಿದ್ದಾನೆ.ಆಂಬುಲೆನ್ಸ್ನ ಸೈರನ್ ಕೇಳಿ ನೂರಾರು ವಾಹನಗಳು ದಾರಿ